ಕರ್ನಾಟಕ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
15 ಡಿಸೆಂಬರ್ 2022
Others
State
Important
ಕರ್ನಾಟಕ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಪ್ರಾಂಶುಪಾಲರು ಗ್ರೇಡ್ - 1 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 310
- ಕಲ್ಯಾಣ ಕರ್ನಾಟಕ ಹುದ್ದೆಗಳು : 45
- ಮಿಕ್ಕುಳಿದ ವೃಂದದ ಹುದ್ದೆಗಳು : 265
Job Overview
- No. of posts
- 310
- Start Date
- 16 ಡಿಸೆಂಬರ್ 2022
- End Date
- 15 ಜನವರಿ 2023
- Last Payment
- 17 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮದಂತೆ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 5000/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
SC/ST ಅಭ್ಯರ್ಥಿಗಳಿಗೆ 2500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.