KEAಇಂದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (MSIL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (MSIL)ನಲ್ಲಿ ಖಾಲಿ ಇರುವ 72 ಸಹಾಯಕ ವ್ಯವಸ್ಥಾಪಕರು, ಲೆಕ್ಕ ಗುಮಾಸ್ತರು, ಮಾರಾಟ ಪ್ರತಿನಿಧಿ, ಸೇಲ್ಸ್ ಇಂಜಿನಿಯರ್, ಸೇಲ್ಸ್ ಮೇಲ್ವಿಚಾರಕರು ಮತ್ತು ಗುಮಾಸ್ತರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿನ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 22-07-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 07-08-2023 ವರೆಗೆ ವಿಸ್ತರಿಸಲಾಗಿದೆ.
- ಹುದ್ದೆಗಳ ವಿವರ : 72
- ಸಹಾಯಕ ವ್ಯವಸ್ಥಾಪಕ (ಸೇಲ್ಸ್) : 14
- ಸಹಾಯಕ ವ್ಯವಸ್ಥಾಪಕ (ಅಕೌಂಟ್ಸ್) : 4
- ಸಹಾಯಕ ವ್ಯವಸ್ಥಾಪಕ (ಪರ್ಸನಲ್) : 1
- ಸಹಾಯಕ ವ್ಯವಸ್ಥಾಪಕ (ಫಾರ್ಮ) : 1
- ಸಹಾಯಕ ವ್ಯವಸ್ಥಾಪಕ (ಟೂರ್ ಆ್ಯಂಡ್ ಟ್ರಾವಲ್ಸ್) : 1
- ಸಹಾಯಕ ವ್ಯವಸ್ಥಾಪಕ (ಇ.ಡಿ.ಪಿ) : 2
- ಸೇಲ್ಸ್ ಮೇಲ್ವಿಚಾರಕ : 19
- ಮಾರಾಟ ಪ್ರತಿನಿಧಿ : 6
- ಸೇಲ್ಸ್ ಇಂಜಿನಿಯರ್ (ಮೆಕ್ಯಾನಿಕಲ್) : 1
- ಸೇಲ್ಸ್ ಇಂಜಿನಿಯರ್ (ಎಲೆಕ್ಟ್ರಿಕಲ್) : 1
- ಸೇಲ್ಸ್ ಇಂಜಿನಿಯರ್ (ಸಿವಿಲ್) : 1
- ಸೇಲ್ಸ್ ಇಂಜಿನಿಯರ್ (ಇ ಆ್ಯಂಡ್ ಸಿ) : 1
- ಲೆಕ್ಕ ಗುಮಾಸ್ತರು : 6
- ಗುಮಾಸ್ತರು : 14
- No. of posts
- 72
- Start Date
- 26 ಜೂನ್ 2023
- End Date
- 7 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆ ಮತ್ತು ಇತರ ಪ್ರವರ್ಗಗಳ ಅಭ್ಯರ್ಥಿಗಳಿಗೆ ರೂ 1000/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ 750/-
* ಅಂಗವಿಕಲ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಗಳನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.