ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Savita Halli
19 ಮಾರ್ಚ್ 2022
Karnataka Examination Authority
State
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರಿನಲ್ಲಿ ಖಾಲಿ ಇರುವ 5 ಪ್ರೋಗ್ರಾಮರ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 21/03/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ:
* Programmer - 05
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ (Resume) ವಿವರಗಳನ್ನು ಪ್ರಾಧಿಕಾರಕ್ಕೆ ಇ-ಮೇಲ್ keaopportunities@gmail.com ಮುಕಾಂತರ ಕಳುಹಿಸಬೇಕು.
Job Overview
- No. of posts
- 5
- Start Date
- 19 ಮಾರ್ಚ್ 2022
- End Date
- 21 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮುಕ್ತ ಸಂದರ್ಶನ ಮತ್ತು ಪ್ರಾಯೋಗಿಕ ಪರೀಕ್ಷೆಯ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech/ MCA/ M.Tech/ M.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Visit Official website for more details
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.