ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Published by Yallamma G
25 ಜುಲೈ 2022 Others

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರಿನಲ್ಲಿ ಖಾಲಿ ಇರುವ ಟೆಕ್ನಿಕಲ್ ಹೆಡ್, ಸೀನಿಯರ್ ಪ್ರೋಗ್ರಾಮರ್, ಪ್ರೋಗ್ರಾಮರ್, ಟ್ರೇನಿ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದಮೇಲೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯಥಿಗಳು ಕೊನೆಯ ದಿನಾಂಕದೊಳಗಾಗಿ ಇ- ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಇ- ಮೇಲ್ ವಿಳಾಸ : 
keaopportunities@gmail.com     

ಹುದ್ದೆಗಳ ವಿವರ : 
ಟೆಕ್ನಿಕಲ್ ಹೆಡ್ : 01
ಸೀನಿಯರ್ ಪ್ರೋಗ್ರಾಮರ್ : 02
ಪ್ರೋಗ್ರಾಮರ್ : 02
ಟ್ರೇನಿ/ ಅಪ್ರೆಂಟಿಸ್ : 03

Job Overview
No. of posts
8
Start Date
25 ಜುಲೈ 2022
End Date
30 ಜುಲೈ 2022
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ BE/ B.Tech/ M.Tech/ MCA/ MSc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.