ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಲಿ ಇರುವ 250 ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಲಿ ಇರುವ 250 ಪಶು ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 05-10-2022 ದಿಂದ ಕೊನೆಯ ದಿನಾಂಕ 04-11-2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
- No. of posts
- 250
- Start Date
- 5 ಅಕ್ಟೋಬರ್ 2022
- End Date
- 4 ನವೆಂಬರ್ 2022
- Last Payment
- 6 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PWBD ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
OBC ಅಭ್ಯರ್ಥಿಗಳಿಗೆ 38 ವರ್ಷ
SC/ST ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.