ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ತಾಂತ್ರಿಕ ಮುಖ್ಯಸ್ಥ, ಹಿರಿಯ ಪ್ರೋಗ್ರಾಮರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ತಿಗಳು 14/11/2022 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು.
ಹುದ್ದೆಗಳ ವಿವರ : 21
ಟೆಕ್ನಿಕಲ್ ಹೆಡ್ - 1 ಹುದ್ದೆ
ಸೀನಿಯರ್ ಪ್ರೋಗ್ರಾಮರ್ - 3 ಹುದ್ದೆಗಳು
ಪ್ರೋಗ್ರಾಮರ್ - 8 ಹುದ್ದೆಗಳು
ಡಾಟಾಬೇಸ್ ಅಡ್ಮಿನಿಸ್ಟ್ರೇಟರ್ - 2 ಹುದ್ದೆಗಳು
ಡಾಟಾ ಅನಾಲಿಸ್ಟ್ - 4 ಹುದ್ದೆಗಳು
ಟ್ರೈನಿ/ಅಪ್ರೆಂಟಿಸ್ - 3 ಹುದ್ದೆಗಳು
- No. of posts
- 21
- Start Date
- 5 ನವೆಂಬರ್ 2022
- End Date
- 14 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳನ್ನು ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BE/ B.Tech/ ME/ M.Tech/ M.Sc/ MCA ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.