Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:10 ಜನವರಿ 2023
not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು14 ಜನೆವರಿ 2023 ರೊಳಗಾಗಿ ಈ ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಈ ಮೇಲ್ ವಿಳಾಸ : keaopportunities@gmail.com

No. of posts:  2

Comments

User ಜನ. 18, 2023, 9:49 ಅಪರಾಹ್ನ