ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ  ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Tajabi Pathan
09 ಜನವರಿ 2023 Others
Tags: PG Engineering

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 14 ಜನೆವರಿ 2023 ರೊಳಗಾಗಿ ಈ ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಈ ಮೇಲ್ ವಿಳಾಸ : keaopportunities@gmail.com

Job Overview
No. of posts
2
Start Date
9 ಜನವರಿ 2023
End Date
14 ಜನವರಿ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಪ್ರಾಯೋಗಿಕ ಪರೀಕ್ಷೆ ನಡೆಸುವದರ ಮೂಲಕ  ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MCA/ M.Tech (CS/IT)/ BE / B.Tech (CS/IT)/ M.Sc (CS/IT) or BCA. ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
To Download Official Notification
Related Tags: PG Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.