KEAಯಿಂದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

KEAಯಿಂದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
18 ಜೂನ್ 2024 Karnataka Examination Authority

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ  ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ  ಖಾಲಿ ಇರುವ 98 ಲೆಕ್ಚರ್, ಇಂಜಿನಿಯರ್, ಆಫೀಸ್ ಗ್ರೇಡ್-II, ಅಸಿಸ್ಟಂಟ್ ಗ್ರೇಡ್-II, ಟೆಕ್ನಿಷಿಯನ್ ಗ್ರೇಡ್-IV ಮತ್ತು ಇನ್ ಸ್ಪೆಕ್ಟರ್ ಗ್ರೇಡ್-II ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ  ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ  ಖಾಲಿ ಇರುವ 98 ಹುದ್ದೆಗಳ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 15/06/2024 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ 29/06/2024 ವರೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ 01/07/2024.

Job Overview
No. of posts
98
Start Date
16 ಮೇ 2024
End Date
29 ಜೂನ್ 2024
Last Payment
1 ಜುಲೈ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ  ಖಾಲಿ ಇರುವ 98 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 16/05/2024 ರಿಂದ ಪ್ರಾರಂಭಗೊಂಡು ದಿನಾಂಕ 15/06/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. 


ಹುದ್ದೆಗಳ ವಿವರ : 98 
Lecturer (Engineering) : 30
Engineer : 2
Officer Grade-II : 2
Foreman Grade-II : 4
Instructor Grade-I : 15
Technician Grade-II : 8
Instructor Grade-II : 5
Technician Grade-III : 23
Technician Grade-IV : 4
Assistant Grade-II : 5


 

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ Diploma, ಇಂಜಿನಿಯರಿಂಗ್, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 750/- 
SC/ ST/ ಮಾಜಿ ಸೈನಿಕರು : 500/- 
ಅಂಗವಿಕಲ ಅಭ್ಯರ್ಥಿಗಳಿಗೆ : 250/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷ

To Download Official Notification
To Download the official notification for date Extended
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.