ಕೇಂದ್ರ ರೈಲ್ವೆ ಆಸ್ಪತ್ರೆ ಹುಬ್ಬಳ್ಳಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ರೈಲ್ವೆ ಆಸ್ಪತ್ರೆ ಹುಬ್ಬಳ್ಳಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by Surekha Halli
19 ಏಪ್ರಿಲ್ 2020 Others
ಕೇಂದ್ರ ರೈಲ್ವೆ ಆಸ್ಪತ್ರೆ ಹುಬ್ಬಳ್ಳಿ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಮೂರೂ ತಿಂಗಳಗಳ ಅವಧಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇ-ಮೆಲ್ ಮುಕಾಂತರ ಅರ್ಜಿಯನ್ನು ಸಲ್ಲಿಸತಕ್ಕದ್ದು. * ಹುದ್ದೆಯ ವಿವರ : - ಸ್ಟಾಫ ನರ್ಸ್ ಇ-ಮೆಲ್ ಐಡಿ - ublmedgc@gmail.com
Job Overview
No. of posts
50
Start Date
17 ಎಪ್ರಿಲ್ 2020
End Date
20 ಎಪ್ರಿಲ್ 2020
Employment Type
FULL_TIME
Organization
KPSC Vaani (Website)
Location
ಹುಬ್ಬಳ್ಳಿ, KA,
Qualification:
B.Sc ನರ್ಸಿಂಗ್ / ಭಾರತೀಯ ನರ್ಸಿಂಗ್ ಕೌನ್ಸಿಲ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಕನಿಷ್ಠ 1 ವರ್ಷದ ಅನುಭವ ಹೊಂದಿರಬೇಕು.
To view official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.