ಬಳ್ಳಾರಿ ಜಿಲ್ಲೆಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಭೋದಕ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ

Published by: Savita Halli
|
ಬಳ್ಳಾರಿ ಜಿಲ್ಲೆಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಭೋದಕ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ

ಕೇಂದ್ರೀಯ ವಿದ್ಯಾಲಯ ದೋಣಿಮಲೈ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಗುತ್ತಿಗೆ ಆಧಾರದ ಮೇಲೆ ವಾಕ್-ಇನ್ ಸಂದರ್ಶನವನ್ನು ಏರ್ಪಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 15.03.2022 ರಂದು ಸಂದರ್ಶನದಲ್ಲಿ ಭಾಗವಹಿಸಬಹುದು.

ಹುದ್ದೆಗಳ ವಿವರ:
* Post Graduate Teachers
* Trained Graduate Teachers
* Primary Teacher
* Computer Instructor
* Sports Coach
* Educational Counselor
* Music Instructor
* Yoga Instructor
* Kannada Language Instructor 
• ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಪಾಸ್‌ಪೋರ್ಟ್ ಅಳತೆಯ ಛಾಯಾಚಿತ್ರ, ಮೂಲ ಪ್ರಮಾಣಪತ್ರಗಳು ಮತ್ತು ಎಲ್ಲಾ ಪ್ರಮಾಣಪತ್ರಗಳ ಸ್ವಯಂ-ದೃಢೀಕೃತ ಪ್ರತಿಗಳ ಒಂದು ಸೆಟ್ ಜೊತೆಗೆ ಪರಿಶೀಲನೆಗಾಗಿ ಅಂಕಗಳ ಹಾಳೆಗಳನ್ನು ತೆಗೆದುಕೊಂಡು ಹೋಗಬೇಕು.

Job Overview
Start Date
4 ಮಾರ್ಚ್ 2022
End Date
15 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ಬಳ್ಳಾರಿ ಜಿಲ್ಲೆ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:

- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವಿ ಹಾಗು ಪದವಿ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Age Limit:

ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.