ಬಳ್ಳಾರಿಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬಳ್ಳಾರಿಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Mallappa Myageri
22 ಅಕ್ಟೋಬರ್ 2021 Others State
ಬಳ್ಳಾರಿಯ ಕೇಂದ್ರೀಯ ವಿದ್ಯಾಲಯಲ್ಲಿ ಅರ್ಹ ಅಭ್ಯರ್ಥಿಗಳಿಂದ 2021-22 ನೇ ಸಾಲಿನ ಅರೆಕಾಲಿಕ ಒಪ್ಪಂದದ ಆಧಾರದ ಮೇಲೆ ಶಿಕ್ಷಕರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋ-ಡಾಟಾ ನಮೂನೆಯನ್ನು ಸ್ವಯಂ- ದೃಡಿಕರಿಸಿ ಸ್ಕ್ಯಾನ್ ಮಾಡಿದ ಪ್ರತಿಯೊಂದಿಗೆ ಶಾಲೆಯ ಇ-ಮೇಲ್ ವಿಳಾಸಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕ 25-10-2021 ರೊಳಗೆ ಕಳುಹಿಸಲು ಸೂಚಿಸಲಾಗಿದೆ.
Job Overview
Start Date
22 ಅಕ್ಟೋಬರ್ 2021
End Date
25 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
KA,
Selection Procedure:
 ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ 

 
Qualification:
1) ಪ್ರಾಥಮಿಕ ಶಿಕ್ಷಕರು (ಪಿಆರ್‌ಟಿ): ಪಿಯುಸಿ/12 ನೇ/ಪದವಿ ಜೊತೆ ಡಿ.ಎಡ್/ ಬಿ.ಎಡ್ & ಸಿಟಿಇಟಿ
2) ತರಬೇತಿ ಪಡೆದ ಶಿಕ್ಷಕರು (ಟಿಜಿಟಿ): ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಸಂಸ್ಕೃತ ವಿಷಯಗಳಲ್ಲಿ  ಪದವಿ ಜೊತೆ ಬಿ.ಎಡ್ & ಸಿಟಿಇಟಿ ಪಡೆದಿರಬೇಕು.
3) ಪೋಸ್ಟ್ ಗ್ರೇಡ್ ಶಿಕ್ಷಕರು (ಪಿಜಿಟಿ): ಇಂಗ್ಲೀಷ್, ಹಿಂದಿ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಕಂಪ್ಯೂಟರ್ ವಿಜ್ಞಾನ ವಿಷಯಗಳಲ್ಲಿ  ಪದವಿ ಜೊತೆ ಬಿ.ಎಡ್ & ಸಿಟಿಇಟಿ ಪಡೆದಿರಬೇಕು.
To Download the News Paper notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.