Loading..!

ಬೆಳಗಾವಿಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:26 ಅಕ್ಟೋಬರ್ 2021
not found

ಬೆಳಗಾವಿಯ ಕೇಂದ್ರೀಯ ವಿದ್ಯಾಲಯಲ್ಲಿ ಅರ್ಹ ಅಭ್ಯರ್ಥಿಗಳಿಂದ 2021-22 ನೇ ಸಾಲಿಗೆ  ಒಪ್ಪಂದದ ಆಧಾರದ ಮೇಲೆ ಅರೆಕಾಲಿಕ ಶಿಕ್ಷಕರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಒಂದು ಪಾಸ್‌ಪೋರ್ಟ್ ಗಾತ್ರದ ಫೋಟೋ ಜೊತೆಗೆ ತಮ್ಮ ಎಲ್ಲಾ ಮೂಲ ಮತ್ತು ನಕಲು ದಾಖಲೆಗಳೊಂದಿಗೆ ನಿಗದಿಪಡಿಸಿದ ದಿನಾಂಕ 28-10-2021 ರಂದು ನೇರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಲಾಗಿದೆ. 

Comments