ಇಂಧನ ಇಲಾಖೆ ಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ಅಧ್ಯಕ್ಷರ ಹುದ್ದೆಗೆ ನೇಮಕಾತಿ ಮಾಡಲು ಅರ್ಜಿ ಆಹ್ವಾನ | ಕೂಡಲೆ ಅರ್ಜಿ ಸಲ್ಲಿಸಿ.

ಇಂಧನ ಇಲಾಖೆ ಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ಅಧ್ಯಕ್ಷರ ಹುದ್ದೆಗೆ ನೇಮಕಾತಿ ಮಾಡಲು ಅರ್ಜಿ ಆಹ್ವಾನ | ಕೂಡಲೆ ಅರ್ಜಿ ಸಲ್ಲಿಸಿ.
Published by Savita Halli
20 ಜನವರಿ 2022 Others State

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗವು (KERC) ಒಂದು ಸ್ವತಂತ್ರ ನಿಯಂತ್ರಣ ಸಂಸ್ಥೆಯಾಗಿದ್ದು , ಇಲ್ಲಿ ಅಧ್ಯಕ್ಷರ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಇಲಾಖೆಯು  ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ದಿನಾಂಕ : 07.03.2022 ರ ಸಂಜೆ 5:30 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಸಲ್ಲಿಸಲು ಅರ್ಜಿದಾರರು ಅರ್ಜಿಗಳನ್ನು ಪ್ರಮಾಣ ಪತ್ರ ಮತ್ತು ಘೋಷಣಾ ಪತ್ರಗಳೊಂದಿಗೆ ನೊಂದಾಯಿತ ಅಂಚೆ / ಕೊರಿಯರ್ ಮೂಲಕ / ಖುದ್ದಾಗಿ ಅಥವಾ E-mail (prs.energy@gmail.com) ಮೂಲಕ (ಸ್ಕ್ಯಾನ್ ಮಾಡಿದ ದಾಖಲೆಗಳ ಪ್ರತಿಗಳೊಂದಿಗೆ) ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ, ಕೊಠಡಿ ಸಂಖ್ಯೆ : 236, 2 ನೇ ಮಹಡಿ, ವಿಕಾಸ ಸೌಧ, ಡಾ . ಬಿ.ಆರ್.ಅಂಬೇಡ್ಕರ್ ವೀದಿ , ಬೆಂಗಳೂರು 560 001 ಇವರಿಗೆ ದಿನಾಂಕ : 07.03.2022 ರ ಸಂಜೆ 5.30 ರೊಳಗಾಗಿ ಅಥವಾ ಮುಂಚಿತವಾಗಿ ಕಛೇರಿ ಕೆಲಸದ ಸಮಯದಲ್ಲಿ ಸಲ್ಲಿಸುವುದು.

Job Overview
Start Date
20 ಜನವರಿ 2022
End Date
7 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
KA,
Qualification:

ಆಯೋಗದ ಅಧ್ಯಕ್ಷರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಜಿದಾರರುಗಳು ಇಂಜಿನಿಯರಿಂಗ್ , ಆರ್ಥಿಕ , ಅರ್ಥಶಾಸ್ತ್ರ , ವಾಣಿಜ್ಯ ಶಾಸ್ತ್ರ ಕಾನೂನು ಅಥವಾ ಆಡಳಿತ ವಿಷಯಗಳಲ್ಲಿ ಪರಿಪೂರ್ಣ ಜ್ಞಾನ , ನಿಷ್ಠೆ ಮತ್ತು ಅನುಭವವುಳ್ಳವರಾಗಿರುವುದಲ್ಲದೆ ಈ ವಿಷಯಗಳನ್ನು ವ್ಯವಹರಿಸುವಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದವರಾಗಿರಬೇಕು .

* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.