ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
ಕರ್ನಾಟಕ ಅರಣ್ಯ ಇಲಾಖೆಯು ಕೆಎಫ್‌ಡಿ ಯಲ್ಲಿ ಖಾಲಿ ಇರುವ ಆನೆ ಕಾವಾಡಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 29 ಏಪ್ರಿಲ್ 2023 ರೊಳಗಾಗಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 19
ಕೊಡಗು - 4
ಚಾಮರಾಜನಗರ - 6
ಮೈಸೂರು - 5
ಶಿವಮೊಗ್ಗ - 4
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸ :
ಕೊಡಗು ಜಿಲ್ಲೆಯ ಅರ್ಜಿ ಸಲ್ಲಿಕೆ ವಿಳಾಸ : "ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ", ಕೊಡಗು ವೃತ್ತ, ಅರಣ್ಯ ಭವನ, ಮೈಸೂರು ರಸ್ತೆ, ಮಡಿಕೇರಿ - 571201, ಕೊಡಗು
ಮೈಸೂರು ಜಿಲ್ಲೆಯ ಅರ್ಜಿ ಸಲ್ಲಿಕೆಯ ವಿಳಾಸ : "ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ", ಮೈಸೂರು ವೃತ್ತ, ಅರಣ್ಯ ಭವನ, ಅಶೋಕಪುರಂ, ಮೈಸೂರು - 570008
ಶಿವಮೊಗ್ಗ ಜಿಲ್ಲೆಯ ಅರ್ಜಿ ಸಲ್ಲಿಕೆಯ ವಿಳಾಸ : ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಶಿವಮೊಗ್ಗ ವೃತ್ತ, ಶಿವಮೊಗ್ಗ.
ಹೊಳೆಹೊನ್ನೂರು ರಸ್ತೆ, ಸರ್ಕಾರಿ ಶ್ರೀಗಂಧ ಕೋಠಿ ಆವರಣ, ವಿದ್ಯಾನಗರ, ಶಿವಮೊಗ್ಗ - 577203
ಚಾಮರಾಜ ನಗರ ಜಿಲ್ಲೆಯ ಅರ್ಜಿ ಸಲ್ಲಿಕೆಯ ವಿಳಾಸ : ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಚಾಮರಾಜ ವೃತ್ತ, ಸುಲ್ತಾನ್ ಷರೀಫ್ ವೃತ್ತ, ಸತ್ಯಮಂಗಲ ರಸ್ತೆ, ಚಾಮರಾಜನಗರ -571313
Comments