Loading..!

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Bhagya R K
|
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿತ್ತ ವ್ಯವಸ್ಥಾಪಕರು ಹಾಗೂ ಮುಖ್ಯ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾಂಭದ ದಿನಾಂಕ 07/10/2023 ರಂದು ಕೊನೆಯಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Job Overview
No. of posts
1
Start Date
2 ಅಕ್ಟೋಬರ್ 2023
End Date
7 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕರ್ನಾಟಕ ಅರಣ್ಯ ಇಲಾಖೆಯ ನಿಯಮಾನುಸಾರದಂತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. 

Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ  ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

Age Limit:

ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯಿಯನ್ನು ಮೀರಿರಬಾರದು. 


 

To Download the official notification
Related Tags: Degree

Comments