Loading..!

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ 75 ಯುವ ವೃತ್ತಿಪರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

|
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ 75 ಯುವ ವೃತ್ತಿಪರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು 75 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
Job Overview
No. of posts
75
Start Date
14 ಡಿಸೆಂಬರ್ 2019
End Date
10 ಜನವರಿ 2020
Employment Type
FULL_TIME
Organization
KPSC Vaani (Website)
Location
KA,
Selection Procedure:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಸ್ನಾತಕೋತ್ತರ ಪದವಿ(ಪೋಸ್ಟ್ ಗ್ರಾಜುಯೇಟ್) ಅಥವಾ 2 ವರ್ಷಗಳ ಪಿಜಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
ದಿನಾಂಕ ಜನವರಿ 10, 2020ರ ಅನ್ವಯ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Comments