ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ವಿವಿಧ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Job Overview
- No. of posts
- 27
- Start Date
- 20 ಫೆಬ್ರುವರಿ 2020
- End Date
- 19 ಮಾರ್ಚ್ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Age Limit:
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ಗರಿಷ್ಠ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳು 38 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿ ಮೀರಿರಬಾರದು.
ಈ ನೇಮಕಾತಿಯ ಹೆಚ್ಚಿನ ಸವಿವರವಾದ ಮಾಹಿತಿಗಳಾದ ಹುದ್ದೆಯ ವಿಂಗಡನೆ, ವೇತನ ಶ್ರೇಣಿ, ಹುದ್ದೆಗಳ ಸಂಖ್ಯೆ ವರ್ಗೀಕರಣ, ವಿದ್ಯಾರ್ಹತೆ ಸೇರಿ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
ಈ ನೇಮಕಾತಿಯ ಹೆಚ್ಚಿನ ಸವಿವರವಾದ ಮಾಹಿತಿಗಳಾದ ಹುದ್ದೆಯ ವಿಂಗಡನೆ, ವೇತನ ಶ್ರೇಣಿ, ಹುದ್ದೆಗಳ ಸಂಖ್ಯೆ ವರ್ಗೀಕರಣ, ವಿದ್ಯಾರ್ಹತೆ ಸೇರಿ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Comments