ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
06 ಜುಲೈ 2024 Others
Tags: Degree

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯಲ್ಲಿ ಖಾಲಿ ಇರುವ ಪ್ರೊಫೆಸರ್ ಮತ್ತು ಅಸಿಸ್ಟಂಟ್ ಪ್ರೊಫೆಸರ್ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
5
Start Date
6 ಜುಲೈ 2024
End Date
10 ಜುಲೈ 2024
Employment Type
FULL_TIME
Organization
KPSC Vaani (Website)
Location
ಹುಬ್ಬಳ್ಳಿ, KA,
Selection Procedure:

ಈ ಹುದ್ದೆಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ತಯಾರಿಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10/07/2024.
ಅರ್ಜಿ ಸಲ್ಲಿಸುವ ವಿಳಾಸ :
Director Karnataka Institute of Medical Sciences, 
Hubali, vidyanagara, Hubali-580021.


ಹುಡೆಗಳ ವಿವರ : 05
ಪ್ರೊಫೆಸರ್ : 01
ಅಸಿಸ್ಟಂಟ್ ಪ್ರೊಫೆಸರ್ : 04

Qualification:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅಭ್ಯರ್ಥಿಗಳು 1500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.