ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾರವಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

Tags: Degree
Published by: Yallamma G
|
ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾರವಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾರವಾರದಲ್ಲಿ ಖಾಲಿ ಇರುವ 32 ಸಹಾಯಕ ಪ್ರಾಧ್ಯಾಪಕರು ಮತ್ತು ಸಹ ಪ್ರಾಧ್ಯಾಪಕಾರು ಹುದ್ದೆಗಳ ನೇರ ನೇಮಕಾತಿ ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 13/12/2023 ರಂದು ಸಂಜೆ 05:00 ಗಂಟೆಯೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 19/12/2023 ರಂದು 09:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.   
ಸಂದರ್ಶನ ನಡೆಯುವ ಸ್ಥಳ : 
ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾರವಾರ

Job Overview
No. of posts
32
Start Date
7 ಡಿಸೆಂಬರ್ 2023
End Date
13 ಡಿಸೆಂಬರ್ 2023
Employment Type
FULL_TIME
Organization
KPSC Vaani (Website)
Location
ಕಾರವಾರ, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ನೇರ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification:

- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮತ್ತು ಕನಿಷ್ಠ 2 ವರ್ಷದ ಸೇವಾನುಭವವನ್ನು ಹೊಂದಿರಬೇಕು.
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Fee:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ 2000/- ಹಾಗು SC/ ST ಅಭ್ಯರ್ಥಿಗಳಿಗೆ 500/- ಡಿಡಿಯನ್ನು ನಿಗದಿಪಡಿಸಲಾಗಿದೆ, ಅಭ್ಯರ್ಥಿಗಳು ಡಿಡಿಯನ್ನು ನಿರ್ದೇಶಕರು, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾರವಾರ ಇವರ ಹೆಸರಿನಲ್ಲಿ ಪಾವತಿಸಬೇಕು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.