ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ನೇಮಕಾತಿ 2019 : ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

|
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ನೇಮಕಾತಿ 2019 : ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ನೇಮಕಾತಿ 2019 : ಖಾಲಿ ಇರುವ ಒಟ್ಟು 55 ವಿವಿಧ ಬೋಧಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗೆ ದಿನಾಂಕ 29-05-2019 ರಂದು ನೇರ ಸಂದರ್ಶನವನ್ನು ಕೈಗೊಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಪೇ ಸ್ಕೇಲ್ ಮುಂತಾದವುಗಳ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶವಿರುವದಿಲ್ಲ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಸಹಾಯದಿಂದ ಅರ್ಜಿಯನ್ನು ಡೌನಲೋಡ್ ಮಾಡಿಕೊಂಡು, ವಿವರಗಳನ್ನು ಭರ್ತಿ ಮಾಡಿ ದಿನಾಂಕ 25-05-2019 ರ ಸಂಜೆ 4:00 ಯೊಳಗಾಗಿ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ಪೋಸ್ಟ್ ಮೂಲಕ ತಲುಪುವಂತೆ ಮಾಡಬೇಕು. ಕಚೇರಿಯ ವಿಳಾಸ : ಆಡಳಿತ ಅಧಿಕಾರಿಗಳು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಅಬ್ಬೆ ಫಾಲ್ಸ್ ರಸ್ತೆ, ಮಡಿಕೇರಿ
Job Overview
No. of posts
55
Start Date
9 ಮೇ 2019
End Date
25 ಮೇ 2019
Last Payment
25 ಮೇ 2019
Employment Type
FULL_TIME
Organization
KPSC Vaani (Website)
Location
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ, KA,
Selection Procedure:
ನೇರ ಸಂದರ್ಶನ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.