ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ ಖಾಲಿ ಇರುವ ವಿವಿಧ 43 ಸಿಬ್ಬಂದಿ ವರ್ಗಗಳ ನೇಮಕಾತಿಗಾಗಿ ನೇರ ಸಂದರ್ಶನ

Published by: Siddaram Halli
|
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ ಖಾಲಿ ಇರುವ ವಿವಿಧ 43 ಸಿಬ್ಬಂದಿ ವರ್ಗಗಳ ನೇಮಕಾತಿಗಾಗಿ ನೇರ ಸಂದರ್ಶನ
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಬೋಧಕ ಸಿಬ್ಬಂದಿ ವರ್ಗದವರನ್ನು ತುಂಬುವ ಸಲುವಾಗಿ ದಿನಾಂಕ 12 ಫೆಬ್ರವರಿ 2020 ರಂದು ನೇರ ಸಂದರ್ಶನವನ್ನು ಕರೆಯಲಾಗಿದೆ. ಈ ಸಂದರ್ಶನದಲ್ಲಿ ಒಟ್ಟು 43 ಅಭ್ಯರ್ಥಿಗಳನ್ನು ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಈ ವಿವಿಧ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಭಾಗಿಯಾಗಲು ದಿನಾಂಕ 12 ಫೆಬ್ರವರಿ 2020 ಬೆಳಿಗ್ಗೆ 11:00 ಗಂಟೆಯೊಳಗಾಗಿ ನೋಂದಣಿ ಮಾಡಿಸಿ, ಬೋಧನಾ ಅನುಭವ, ಸಂಶೋಧನಾ ಪ್ರತಿ ಹಾಗೂ ಇತರ ಮೂಲ ದಾಖಲಾತಿಗಳನ್ನು ಸಂದರ್ಶನದ ವೇಳೆ ಅಭ್ಯರ್ಥಿಗಳು ಹಾಜರು ಪಡಿಸಬೇಕು. ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ KIMS ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಂಡು ರೂಪಾಯಿ 500 ಮೊತ್ತದ DD ಯನ್ನು "ನಿರ್ದೇಶಕರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ" ಇವರ ಹೆಸರಿನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಲಗತ್ತಿಸಿ ಸ್ವ-ಸಹಿ ಮಾಡಿದ ನಕಲು ದಾಖಲಾತಿಗಳೊಂದಿಗೆ "ಮುಖ್ಯ ಆಡಳಿತ ಅಧಿಕಾರಿಗಳು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ" ಇವರ ಕಚೇರಿಗೆ ದಿನಾಂಕ 07 ಫೆಬ್ರವರಿ 2020 ರ ಸಂಜೆ 04:00 ಗಂಟೆಯೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ತಲುಪುವಂತೆ ತಲುಪಿಸಬೇಕು. ಹೆಚ್ಚಿನ ವಿವರಗಳಿಗೆ ಈ ತಳಿಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ.
Job Overview
No. of posts
43
Start Date
28 ಜನವರಿ 2020
End Date
7 ಫೆಬ್ರುವರಿ 2020
Employment Type
FULL_TIME
Organization
KPSC Vaani (Website)
Location
KIMS, ಮಡಿಕೇರಿ, KA,
to download official notification KIMS madikeri
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.