ಕರ್ನಾಟಕದ ಕುದರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಕರ್ನಾಟಕದ ಕುದರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by Surekha Halli
02 ಜುಲೈ 2020 Others
KIOCL ಲಿಮಿಟೆಡ್,ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 31-07-2020 ಕೊನೆಯ ದಿನಾಂಕವಾಗಿದೆ. * ಹುದ್ದೆಗಳ ವಿವರ : - ಮೆಕ್ಯಾನಿಕಲ್ / ಮೆಟಲರ್ಜಿಕಲ್ - ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ - ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ / ಉಪಕರಣ ಮತ್ತು ನಿಯಂತ್ರಣ - ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ / ಕಂಪ್ಯೂಟರ್ ವಿಜ್ಞಾನ - ಗಣಿಗಾರಿಕೆ
Job Overview
No. of posts
25
Start Date
6 ಜುಲೈ 2020
End Date
31 ಜುಲೈ 2020
Employment Type
FULL_TIME
Organization
KPSC Vaani (Website)
Location
Across India, KA,
Selection Procedure:
ಅಭ್ಯರ್ಥಿಗಳನ್ನು GATE ಪರೀಕ್ಷೆಯ ರ್ಯಾಂಕ್/ಅಂಕಗಳನ್ನು ಪರಿಗಣಿಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು
Age Limit:
ಅಭ್ಯರ್ಥಿಗಳು ದಿನಾಂಕ 31.05.2020 ಕ್ಕೆ ಅನ್ವಯವಾಗುವಂತೆ 27 ವರ್ಷ ವಯೋಮಿತಿ ಮೀರಿರಬಾರದು
* ಮೀಸಲಾತಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
To Download official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.