KIOCL ನಲ್ಲಿ ಖಾಲಿ ಇರುವ ಸೀನಿಯರ್ ಸರ್ವೇಯರ್ ಮತ್ತು ಸರ್ವೇಯರ್ ಕಂ ಡ್ರಾಟ್ಸ್ ಮೆನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .
|
Job Overview
- Start Date
- 13 ಅಕ್ಟೋಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
* ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
* ಸಂದರ್ಶನಕ್ಕೆ ಅಕ್ಟೋಬರ್ 17 ರಂದು ಬೆಳಗ್ಗೆ 9 ರಿಂದ 10 ಗಂಟೆಯೊಳಗೆ ಬಂದು ಹೆಸರು ನೋಂದಾಯಿಸಬೇಕು.
* ಸಂದರ್ಶನಕ್ಕೆ ಅಕ್ಟೋಬರ್ 17 ರಂದು ಬೆಳಗ್ಗೆ 9 ರಿಂದ 10 ಗಂಟೆಯೊಳಗೆ ಬಂದು ಹೆಸರು ನೋಂದಾಯಿಸಬೇಕು.
Qualification:
* ಸೀನಿಯರ್ ಸರ್ವೇಯರ್ ಹುದ್ದೆಗೆ ಬಿಇ(ಸಿವಿಲ್) / ಬಿಇ(ಮೈನಿಂಗ್ ) ಓದಿರುವವರು ಅರ್ಜಿ ಸಲ್ಲಿಸಬಹುದು.
* ಇದರೊಂದಿಗೆ DGMS ನಿಂದ ಮೈನ್ ಸರ್ವೆಯರ್ ಸರ್ಟಿಫಿಕೇಟ್ ಪಡೆದಿರಬೇಕು.
* ಸರ್ವೇಯರ್ ಹುದ್ದೆಗೆ ಮೈನಿಂಗ್ ಮತ್ತು ಮೈನ್ ಸರ್ವೆಯಿಂಗ್ / ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪಡೆದಿರಬೇಕು.
* ಇದರೊಂದಿಗೆ ಮೈನ್ ಸರ್ವೇಯರ್ ಸರ್ಟಿಫಿಕೇಟ್ ಹೊಂದಿರಬೇಕು.
* ಕನಿಷ್ಠ 5 ವರ್ಷ ಸೇವಾನುಭವ ಹೊಂದಿರಬೇಕು.

Age Limit:
ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.