ಕುದುರೆ ಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕುದುರೆ ಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Yallamma G
14 ನವೆಂಬರ್ 2022 Others State

ಮಿನಿರತ್ನ ಕಂಪನಿಗಳಲ್ಲಿ ಒಂದಾಗಿರುವ ಕುದುರೆ ಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್, ಬೆಂಗಳೂರು ಇಲ್ಲಿ ಖಾಲಿ ಇರುವ 15 ಚೀಫ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/12/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು ಹುದ್ದೆಗಳ ವಿವರ: 
CGM (MINING) : 1
GM (FINANCE) : 1
GM (MATERIALS) : 1 
GM (COMMERCIAL) : 1
DGM (FINANCE) : 1
AGM (ELECTRICAL) : 2
AGM(MINING) : 1
SM (TRAINING & SAFETY) : 2
SM (COMMERCIAL) : 1
MEDICAL SUPDNT : 1
DM (GEOLOGY) : 1
DM (STRUCTURAL) : 1
AM (SURVEY) : 1
CONSULTANT (RETIRED) : 2

Job Overview
No. of posts
17
Start Date
21 ನವೆಂಬರ್ 2022
End Date
3 ಡಿಸೆಂಬರ್ 2022
Last Payment
9 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು BE/ B.Tech/ MBBS/ ಇಂಜಿನಿಯರ್ ಪದವಿಯನ್ನು ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು 
- OBC/ SC/ ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.  

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು  03-11-2022 ಕ್ಕೆ ಅನ್ವಯವಾಗುವಂತೆ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ  
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.