Loading..!

ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:25 ಆಗಸ್ಟ್ 2023
not found

ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 26 ಚೀಫ್ ಜನರಲ್ ಮ್ಯಾನೇಜರ್, ಮ್ಯಾನೇಜರ್ ಗ್ರಾಜುವೇಟ್ ಇಂಜಿನಿಯರ್ ಟ್ರೇನಿ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಸೆಪ್ಟೆಂಬರ್ .30 2023ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 
ಹುದ್ದೆಗಳ ವಿವರ : 26
CHIEF GENERAL MANAGER : 2
ENERAL MANAGER : 1
DEPUTY MANAGER : 1
GRADUATE ENGINEER TRAINEE : 22

No. of posts:  26

Comments