ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 14 ಆಫೀಸ್, ಇಂಜಿನಿಯರ್, ಬಿಸಿನೆಸ್ ಡೆವಲೆಪ್ ಮೆಂಟ್ ಮತ್ತು ಆಫೀಸರ್ ಆಫೀಸರ್ ಟ್ರೇನಿ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ನವೆಂಬರ್ 14 2023ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 14
1. Executive Company Secretary : 01
2. Officer, Business Development Officer : 04
3. Engineer : 02
4. Business Development Officer : 03
5. Liaison Officer : 01
6. Officer : 01
7. Executive Pa : 01
8. Officer Trainee : 01
- No. of posts
- 14
- Start Date
- 3 ನವೆಂಬರ್ 2023
- End Date
- 14 ನವೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Engineering/ B.Com/ BBM/ BBA/ BCA / ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಹತೆಯನ್ನು ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು.
- ವೃತ್ತಿಯಲ್ಲಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.