Loading..!

ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:8 ಆಗಸ್ಟ್ 2023
not found
ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 2 ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕಆಗಸ್ಟ್ 30 2023ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
No. of posts:  2

Comments