ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Job Overview
- No. of posts
- 2
- Start Date
- 8 ಆಗಸ್ಟ್ 2023
- End Date
- 30 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ, ವೃತ್ತಿಅನುಭವ ಮತ್ತು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech/ Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗಿದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Apply online KIOCL Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Diploma
Engineering
Comments