ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ದರ್ಜೆಯ ಹುದ್ದೆಗಳಿಗೆ ನೇಮಕಾತಿ

Tags: PG
Published by: Rukmini Krushna Ganiger
|
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ದರ್ಜೆಯ ಹುದ್ದೆಗಳಿಗೆ ನೇಮಕಾತಿ
- ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲಬುರಗಿ ಕಾರ್ಯಾಲಯದಲ್ಲಿ ಮಂಜೂರಾಗಿ ತೆರವಾಗಿರುವ ಹುದ್ದೆಗಳೆದುರಾಗಿ ನಿವೃತ್ತ ನೌಕರ/ಸಿಬ್ಬಂದಿಯವರನ್ನು ಹೊರಗುತ್ತಿಗೆ  / ಗೌರವಧನ  ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 03/07/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು. 
- ಹುದ್ದೆಗಳ ವಿವರ :
*ಕಾರ್ಯ ನಿರ್ವಾಹಕ ಅಭಿಯಂತರರು : 01
*ಸಹಾಯಕ ಅಭಿಯಂತರರು, ಜೂನಿಯರ್  : 05
*ಜೂನಿಯರ್  ಪ್ರೋಗ್ರಾಮರ್ : 02
*ಕಂಪ್ಯೂಟರ್ ಆಪರೇಟರ್ : 02
Job Overview
No. of posts
10
Start Date
23 ಜೂನ್ 2021
End Date
3 ಜುಲೈ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
 - ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
To Download the Official Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.