ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಯ ಭರ್ತಿ ಮಾಡಲು ITI ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Tajabi Pathan | Date:13 ಮಾರ್ಚ್ 2023
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 249 ಆಟೋ ಎಲೆಕ್ಟ್ರಿಷಿಯನ್, ಡೀಸೆಲ್ ಮೆಕ್ಯಾನಿಕ್ ಹಾಗೂ ಮೆಕ್ಯಾನಿಕಲ್ ಮೋಟಾರ್ ವೆಹಿಕಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 23-Mar-2023 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
* ಹುದ್ದೆಗಳಿಗೆ ಅನುಗುಣವಾಗುವಂತೆ ವಿವಿಧ ವಿಭಾಗೀಯ ಕಛೇರಿಗಳಲ್ಲಿ ನೇರ ಸಂದರ್ಶನ ನಡೆಯಲಿದ್ದು, ಸಂದರ್ಶನದ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಹುದ್ದೆಗಳ ವಿವರ : 249
ಆಟೋ ಎಲೆಕ್ಟ್ರಿಷಿಯನ್ - 60
ಡೀಸೆಲ್ ಮೆಕ್ಯಾನಿಕ್ - 98
ಮೆಕ್ಯಾನಿಕಲ್ ಮೋಟಾರ್ ವೆಹಿಕಲ್ - 69
ವೆಲ್ಡರ್ - 6
ಎಸ್.ಎಂ.ಡಬ್ಲ್ಯೂ - 10
ಪೇಂಟರ್ - 6
No. of posts: 249
Comments