ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಯ ಭರ್ತಿ ಮಾಡಲು ITI ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಯ ಭರ್ತಿ ಮಾಡಲು ITI ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Tajabi Pathan
13 ಮಾರ್ಚ್ 2023 Others
Tags: ITI

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 249 ಆಟೋ ಎಲೆಕ್ಟ್ರಿಷಿಯನ್, ಡೀಸೆಲ್ ಮೆಕ್ಯಾನಿಕ್ ಹಾಗೂ ಮೆಕ್ಯಾನಿಕಲ್ ಮೋಟಾರ್ ವೆಹಿಕಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 23-Mar-2023 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
* ಹುದ್ದೆಗಳಿಗೆ ಅನುಗುಣವಾಗುವಂತೆ ವಿವಿಧ ವಿಭಾಗೀಯ ಕಛೇರಿಗಳಲ್ಲಿ ನೇರ ಸಂದರ್ಶನ ನಡೆಯಲಿದ್ದು, ಸಂದರ್ಶನದ  ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

ಹುದ್ದೆಗಳ ವಿವರ : 249

ಆಟೋ ಎಲೆಕ್ಟ್ರಿಷಿಯನ್ - 60
ಡೀಸೆಲ್ ಮೆಕ್ಯಾನಿಕ್ - 98
ಮೆಕ್ಯಾನಿಕಲ್ ಮೋಟಾರ್ ವೆಹಿಕಲ್ - 69
ವೆಲ್ಡರ್ - 6
ಎಸ್.ಎಂ.ಡಬ್ಲ್ಯೂ - 10
ಪೇಂಟರ್ - 6 

Job Overview
No. of posts
249
Start Date
13 ಮಾರ್ಚ್ 2023
End Date
23 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI ವಿದ್ಯಾರ್ಹತೆಯನ್ನು ಸರಕಾರದಿಂದ ಮಾನ್ಯತೆಪಡೆದ ಸಂಸ್ಥೆಯಲ್ಲಿ ಹೊಂದಿರಬೇಕು.

To Download Official Notification
Related Tags: ITI
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.