Loading..!

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: SSLC
Published by: Bhagya R K | Date:6 ಮಾರ್ಚ್ 2024
not found

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ 32 ಚಾಲಕರ ಮತ್ತು Group-D ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ06- ಮಾರ್ಚ್-2024 ಹಾಗೂ ಕೊನೆಯ ದಿನಾಂಕ : 05-ಏಪ್ರಿಲ್-2024 ಸಂಜೆ 05:00 ಗಂಟೆಯೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 


ಅರ್ಜಿ ಸಲ್ಲಿಸಬೇಕಾದ ವಿಳಾಸ : 
ಕಾರ್ಯದರ್ಶಿ, ವಿಧಾನ ಪರಿಷತ್ತಿನ ಸಚಿವಾಲಯ, 
ಅಂಚೆ ಪೆಟ್ಟಿಗೆ ಸಂಖ್ಯೆ 5079, ಮೊದಲನೆ ಮಹಡಿ,
ವಿಧಾನ ಸೌಧ, ಬೆಂಗಳೂರು-560 001.

No. of posts:  32

Comments