ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ 32 ಚಾಲಕರ ಮತ್ತು Group-D ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 06- ಮಾರ್ಚ್-2024 ಹಾಗೂ ಕೊನೆಯ ದಿನಾಂಕ : 05-ಏಪ್ರಿಲ್-2024 ಸಂಜೆ 05:00 ಗಂಟೆಯೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಕಾರ್ಯದರ್ಶಿ, ವಿಧಾನ ಪರಿಷತ್ತಿನ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ 5079, ಮೊದಲನೆ ಮಹಡಿ,
ವಿಧಾನ ಸೌಧ, ಬೆಂಗಳೂರು-560 001.
- No. of posts
- 32
- Start Date
- 6 ಮಾರ್ಚ್ 2024
- End Date
- 5 ಎಪ್ರಿಲ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮತ್ತು ಯಾವುದೇ ಅಂಗೀಕೃತ ಸಂಸ್ಥೆ /ವಿಶ್ವವಿದ್ಯಾಲಯದಿಂದ SSLC ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕ
ಪ್ರವರ್ಗ-2A/2B/3A/3B ಅಭ್ಯರ್ಥಿಗಳು 350/-
ಮಾಜಿ ಸೈನಿಕ ಅಭ್ಯರ್ಥಿಗಳು 50/- ರೂ ಅರ್ಜಿ ಶುಲ್ಕ ನೀಡದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ವರ್ಷ ಹೊಂದಿರಬೇಕು
* ಸಾಮಾನ್ಯ ಅಭ್ಯರ್ಥಿಗಳಿಗೆ : ವರ್ಷ
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗರಿಷ್ಟ 38 ವರ್ಷ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.