ಕೆ ಎಲ್ ಇ ಆಯುರ್ವೇದಿಕ ಮೆಡಿಕಲ್ ಕಾಲೇಜ ಚಿಕ್ಕೋಡಿಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:27 ಮೇ 2022
ಕೆ ಎಲ್ ಇ ಆಯುರ್ವೇದಿಕ ಮೆಡಿಕಲ್ ಕಾಲೇಜ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಖಾಲಿ ಇರುವ 14 ವಿವಿಧ ವಿಭಾಗದಲ್ಲಿ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 04/06/2022 ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 14
Comments