ಕೆ ಎಲ್ ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಕೆ ಎಲ್ ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
31 ಅಕ್ಟೋಬರ್ 2023 Others State
Tags: ITI SSLC

ಕೆ ಎಲ್ ಇ ಆಯುರ್ವೇದಿಕ ಮೆಡಿಕಲ್ ಕಾಲೇಜ ಬೆಳಗಾವಿಯ ಬೈಲಹೊಂಗಲ ತಾಲೂಕಿನಲ್ಲಿರುವ ಕೃಷಿ ವಿಜ್ಞಾನ ಕೆಂಡಾರದಲ್ಲಿ ಖಾಲಿ ಇರುವ 04 ಸೀನಿಯರ್ ಸೈನ್ಟಿಸ್ಟ್/ ಹೆಡ್, ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್ ಮತ್ತು  ಚಾಲಕರು, ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 24/11/2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ :
“The Secretary, Board of Management, 
KLE Society, College Road,
 Belagavi590 001 

ಹುದ್ದೆಗಳ ವಿವರ : 04 
ಸೀನಿಯರ್ ಸೈನ್ಟಿಸ್ಟ್/
ಹೆಡ್ - 01
ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್ - 01
ಚಾಲಕರು - 01
ಸ್ಕಿಲ್ಲ್ಡ್ ಸಪೋರ್ಟ್ ಸ್ಟಾಪ್ - 01

Job Overview
No. of posts
4
Start Date
31 ಅಕ್ಟೋಬರ್ 2023
End Date
24 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಬೆಳಗಾವಿ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ITI/ SSLC/ ಪಿ.ಎಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
-ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕು.
SC/ ST ಮತ್ತು ಮಹಿಳಾ ಅಭ್ಯರ್ಥಿಗಳು ಶಿಲ್ಕ ವಿನಾಯಿತಿ ಹೊಂದಿರುತ್ತಾರೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 
ಸೀನಿಯರ್ ಸೈನ್ಟಿಸ್ಟ್/ ಹೆಡ್ ಹುದ್ದೆಗೆ 47 ವರ್ಷ 
ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್ ಹುದ್ದೆಗೆ 35 ವರ್ಷ 
ಚಾಲಕರು ಹುದ್ದೆಗೆ 30 ವರ್ಷ 
ಸ್ಕಿಲ್ಲ್ಡ್ ಸಪೋರ್ಟ್ ಸ್ಟಾಪ್ ಹುದ್ದೆಗೆ 25 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download the official notification
Related Tags: ITI SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.