ಕೆಎಲ್ ಇ ಸಂಸ್ಥೆಯ ಅನುಧಾನಿತ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆಎಲ್ ಇ ಸಂಸ್ಥೆಯ ಅನುಧಾನಿತ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Yallamma G
07 ಸೆಪ್ಟೆಂಬರ್ 2022 Others State

ಕೆಎಲ್ ಇ ಸಂಸ್ಥೆಯ ಅನುಧಾನಿತ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಶಕರು ಹುದ್ದೆಗಳಿಗೆ ಭಾರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/09/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಆಡಳಿತ ಮಂಡಳಿ, ಕೆಎಲ್ ಇ ಸಂಸ್ಥೆ ಪ್ರಧಾನ ಕಚೇರಿ,
ತ್ಯಾಗವೀರ ಶಿರಸಂಗಿ ಲಿಂಗರಾಜ ಕಾಲೇಜು ರಸ್ತೆ, ಬೆಳಗಾವಿ- 590001

ಹುದ್ದೆಗಳ ವಿವರ : 23
* ಸಹ ಶಿಕ್ಷಕರು : 22
* ದೈಹಿಕ ಶಿಕ್ಷಕರು : 01

Job Overview
No. of posts
23
Start Date
7 ಸೆಪ್ಟೆಂಬರ್ 2022
End Date
27 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BA/ B.Sc/ B.ED/ B.P.ED ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2000/- ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. 
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳು 1000/- ಅರ್ಜಿ ಶುಲ್ಕವನ್ನು ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 20 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 43 ವರ್ಷ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.