Loading..!

ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:29 ಅಕ್ಟೋಬರ್ 2022
not found

ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ ಖಾಲಿ ಇರುವ ಪ್ರೊಜೆಕ್ಟ್ ಮ್ಯಾನೇಜರ್, ಸಿಸ್ಟಮ್ ಯಂಲ್ಯಾಸ್ಟ್, ಪ್ರೋಗ್ಯಾಮರ್ ಮತ್ತು ಸಾಫ್ಟ್ ವೇರ್ ಡೆವಲಪರ್ ಸೇರಿದಂತೆ ವಿವಿಧ  27ಹುದ್ದೆಗಳನ್ನು 3 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 15/11/2022 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.  


ಅರ್ಜಿ ಸಲ್ಲಿಸುವ ಅಂಚೆ ವಿಳಾಸ : 
ಕಾರ್ಯದರ್ಶಿ, ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ,
#1-4, 6ನೇ ಹಂತ ಐಟಿ ಪಾರ್ಕ್, ರಾಜಾಜಿನಗರ,
ಇಂಡಸ್ಟ್ರಿಯಲ್ ಸೊಸೈಟಿ, ಬೆಂಗಳೂರು-560010

No. of posts:  27

Comments