ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ ಖಾಲಿ ಇರುವ ಪ್ರೊಜೆಕ್ಟ್ ಮ್ಯಾನೇಜರ್, ಸಿಸ್ಟಮ್ ಯಂಲ್ಯಾಸ್ಟ್, ಪ್ರೋಗ್ಯಾಮರ್ ಮತ್ತು ಸಾಫ್ಟ್ ವೇರ್ ಡೆವಲಪರ್ ಸೇರಿದಂತೆ ವಿವಿಧ 27 ಹುದ್ದೆಗಳನ್ನು 3 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 15/11/2022 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ಅಂಚೆ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ,
#1-4, 6ನೇ ಹಂತ ಐಟಿ ಪಾರ್ಕ್, ರಾಜಾಜಿನಗರ,
ಇಂಡಸ್ಟ್ರಿಯಲ್ ಸೊಸೈಟಿ, ಬೆಂಗಳೂರು-560010
- No. of posts
- 27
- Start Date
- 29 ಅಕ್ಟೋಬರ್ 2022
- End Date
- 15 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ MCA/ B.Tech./ B.E./ M. Tech/ MBA/ B.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
- ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.