ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ ಖಾಲಿ ಇರುವ ಸಿಸ್ಟಮ್ ವಿಶ್ಲೇಷಕ, ಸಾಫ್ಟ್‌ವೇರ್ ಡೆವಲಪರ್ ಮತ್ತು SBPAS ಸಹಾಯ ಕೇಂದ್ರ ಹುದ್ದೆಗಳನ್ನು 1 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಲಾಗಿದೆ.
- No. of posts
- 7
- Start Date
- 20 ಜನವರಿ 2025
- End Date
- 24 ಜನವರಿ 2025
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 24 ಜನವರಿ ಅಥವಾ 1 ಫೆಬ್ರವರಿ 2025 ರಂದು ನಡೆಯುವ ನೇರ ಸಂದರ್ಶನದಲ್ಲಿ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿಮಾಡಿ ಸಂಬಂದಿಸಿದ ಎಲ್ಲಾ ಮೂಲ ದಾಖಲಾತಿ ಹಾಗೂ ಒಂದು ಪ್ರತಿ ಜೆರಾಕ್ಸ್ ನೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಕಾರ್ಯದರ್ಶಿ, ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ,
#1-4, 6ನೇ ಹಂತ ಐಟಿ ಪಾರ್ಕ್, ರಾಜಾಜಿನಗರ,
ಇಂಡಸ್ಟ್ರಿಯಲ್ ಸೊಸೈಟಿ, ಬೆಂಗಳೂರು-560010
ಹುದ್ದೆಗಳ ವಿವರ : 7
System Analyst: 01
Software Developer: 04
SBPAS Help Desk: 02
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.E or B.Tech, MCA, M.Tech, Diploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
- ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.