Loading..!

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರ ಹುದ್ದೆಗಳನ್ನ ನೇಮಕಾತಿ ಮಾಡಲು ಅರ್ಜಿ ಆಹ್ವಾನ
Published by: Basavaraj Halli | Date:16 ಜನವರಿ 2020
not found
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಈ ಕೆಳಗೆ ನಮೂದಿಸದ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಯ ವಿವರ: ಸಹಾಯಕ ವ್ಯವಸ್ಥಾಪಕರು (AH/AI)
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments

Ravi Kiran R ಜನ. 16, 2020, 12:20 ಅಪರಾಹ್ನ
Shyamaray Shyamaray ಜನ. 17, 2020, 7:57 ಪೂರ್ವಾಹ್ನ