Loading..!

ಧಾರವಾಡ, ಹಾವೇರಿ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಇದರಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

|
ಧಾರವಾಡ, ಹಾವೇರಿ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಇದರಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಧಾರವಾಡ, ಹಾವೇರಿ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡ, ಇದರಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಖುದ್ದಾಗಿ/ಅಂಚೆ/ಪ್ರತ್ಯೇಕವಾಗಿ ಅರ್ಜಿ ಕಳುಹಿಸಲು ಅವಕಾಶ ಇರುವುದಿಲ್ಲ. ಆದಾಗ್ಯೂ, ಖುದ್ದಾಗಿ/ಅಂಚೆ/ಪ್ರತ್ಯೇಕವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದೆಂದು ಈ ಮೂಲಕ ಸ್ಪಷ್ಟಪಡಿಸಿದೆ. ನೇಮಕಾತಿ ಮಾಡಲು ಉದ್ದೇಶಿಸಿರುವ 42 ವಿವಿಧ ಹುದ್ದೆಗಳನ್ನು ಈ ಕೆಳಕಂಡಂತೆ ವರ್ಗೀಕರಿಸಿ ಮೀಸಲಿರಿಸಲಾಗಿದೆ. ಸಹಾಯಕ ವ್ಯವಸ್ಥಾಪಕರು (ಎ.ಹೆಚ್. & ಎ.ಐ) ಸಹಾಯಕ ವ್ಯವಸ್ಥಾಪಕರು (ಎಫ್ & ಎಫ್) ಸಹಾಯಕ ವ್ಯವಸ್ಥಾಪಕರು (ಹಣಕಾಸು) ವಿಸ್ತರಣಾಧಿಕಾರಿ ದರ್ಜೆ-೩ ಡೇರಿ ಪರಿವೀಕ್ಷಕರು ದರ್ಜೆ-2 ಹಿರಿಯ ತಾಂತ್ರಿಕ ತಾಂತ್ರಿಕ ಅಧಿಕಾರಿ (ಡಿ.ಟಿ.) ಬ್ಯಾಕ್‍ಲಾಗ್ ಹುದ್ದೆ ಮಾರುಕಟ್ಟೆ ಅಧಿಕಾರಿ ಬ್ಯಾಕ್‍ಲಾಗ್ ಹುದ್ದೆ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡ, ಇದರಲ್ಲಿ ಖಾಲಿ ಇರುವ ಈ ಕೆಳಕಂಡ ವಿವಿಧ ವೃಂದದ 42 ಹುದ್ದೆಗಳನ್ನು ನಿಗದಿಪಡಿಸಿರುವ ಮೀಸಲಾತಿ ವರ್ಗೀಕರಣದನ್ವಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‍ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಖುದ್ದಾಗಿ/ಅಂಚೆ/ಪ್ರತ್ಯೇಕವಾಗಿ ಅರ್ಜಿ ಕಳುಹಿಸಲು ಅವಕಾಶ ಇರುವುದಿಲ್ಲ. ಆದಾಗ್ಯೂ, ಖುದ್ದಾಗಿ/ ಅಂಚೆ/ಪ್ರತ್ಯೇಕವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದೆಂದು ಈ ಮೂಲಕ ಸ್ಪಷ್ಟಪಡಿಸಿದೆ.
Job Overview
No. of posts
42
Start Date
7 ಜನವರಿ 2019
End Date
6 ಫೆಬ್ರುವರಿ 2019
Last Payment
7 ಫೆಬ್ರುವರಿ 2019
Employment Type
FULL_TIME
Organization
KPSC Vaani (Website)
Location
ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡ, KA,
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments