ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸರಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಶಿವಮೊಗ್ಗ ಇಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ 194 ಹುದ್ದೆಗಳ ನೇರ ನೇಮಕಾತಿ

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸರಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಶಿವಮೊಗ್ಗ ಇಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ 194 ಹುದ್ದೆಗಳ ನೇರ ನೇಮಕಾತಿ
Published by Yallamma G
02 ಫೆಬ್ರವರಿ 2023 Others
Tags: PUC SSLC

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸರಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಶಿವಮೊಗ್ಗಇಲ್ಲಿ ಖಾಲಿ ಇರುವ 194 ತಾಂತ್ರಿಕ ಅಧಿಕಾರಿ, ಮಾರುಕಟ್ಟೆ ಅಧಿಕಾರಿ, ಸಹಾಯಕ ವ್ಯವಸ್ಥಾಪಕರು, ಕೆಮಿಸ್ಟ್ ದರ್ಜೆ ಮತ್ತು ಕಿರಿಯ ತಾಂತ್ರಿಕರು ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ 01/02/2023 ಮತ್ತು ಕೊನೆಯ ದಿನಾಂಕ 03/03/2023 ರೊಳಗಾಗಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ :194
ಸಹಾಯಕ ವ್ಯವಸ್ಥಾಪಕರು(ಹೆಚ್/ಎಐ) : 17
ಸಹಾಯಕ ವ್ಯವಸ್ಥಾಪಕರು(ಆಡಳಿತ) : 1
ಸಹಾಯಕ ವ್ಯವಸ್ಥಾಪಕರು(ಎಫ್ ಮತ್ತು ಎಫ್): 3
ಎಂಐಎಸ್ / ಸಿಸ್ಟಂ ಆಫೀಸರ್ : 1
ಮಾರುಕಟ್ಟೆ ಅಧಿಕಾರಿ : 2
ತಾಂತ್ರಿಕ ಅಧಿಕಾರಿ(ಅಭಿಯಂತರ) : 2
ತಾಂತ್ರಿಕ ಅಧಿಕಾರಿ(ಗುಣನಿಯಂತ್ರಣ) : 2
ತಾಂತ್ರಿಕ ಅಧಿಕಾರಿ(ಡಿಟಿ) : 14
ಕೆಮಿಸ್ಟ್ ದರ್ಜೆ-1 : 4
ವಿಸ್ತರಣಾಧಿಕಾರಿ ದರ್ಜೆ-3 : 17
ಆಡಳಿತ ಸಹಾಯಕ ದರ್ಜೆ-2 :17
ಲೆಕ್ಕ ಸಹಾಯಕ ದರ್ಜೆ-2 : 12
ಮಾರುಕಟ್ಟೆ ಸಹಾಯಕ ದರ್ಜೆ-2 : 10
ಕೆಮಿಸ್ಟ್ ದರ್ಜೆ-2 : 28
ಕಿರಿಯ ಸಿಸ್ಟಂ ಆಪರೇಟರ್ : 13
ಶೀಘ್ರಲಿಪಿಗಾರರ ದರ್ಜೆ-2 : 1
ಕಿರಿಯ ತಾಂತ್ರಿಕರು : 50

Job Overview
No. of posts
194
Start Date
1 ಫೆಬ್ರುವರಿ 2023
End Date
3 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಶಿವಮೊಗ್ಗ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5 ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು, ಸಂದರ್ಶನ ಮತ್ತು ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಒಟ್ಟುಗೂಡಿಸಿ ಮೆರಿಟ್ ಪಟ್ಟಿ ತಯಾರಿಸಲಾಗುವುದು, ಮೆರಿಟ್ ಹಾಗೂ ಮೀಸಲಾತಿಯ ಆಧಾರದ ಮೇಲೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC/ PUC/ MBA/ B.com/ B.Sc/ BE/ B.Tech/ M.Tech/ BBM/ M.Sc/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Fee:

* ಪರಿಶಿಷ್ಟ ಜಾತಿ , ಪರಿಶಿಷ್ಠ ಮಂಗಡ , ಪ್ರವರ್ಗ -1 ಅಂಗವಿಕಲ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 500/- (ಬ್ಯಾಂಕ್ ಶುಲ್ಕ ಪ್ರತ್ಯೇಕ).
* ಇತರೆ  ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 1000/- (ಬ್ಯಾಂಕ್ ಶುಲ್ಕ ಪ್ರತ್ಯೇಕ).

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download the Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.