Loading..!

ಕೊಡಗು ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:17 ಆಗಸ್ಟ್ 2022
not found

ಕೊಡಗು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 3 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ 62 ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಆಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/09/2022 ಸಾಯಂಕಾಲ 5:30 ರೊಳಗೆರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


* ಹುದ್ದೆಗಳ ವಿವರ: 62
- ಕಾರ್ಯಕರ್ತೆಯರು - 12
- ಅಂಗನವಾಡಿ ಸಹಯಕಿಯರ - 50
* ಪ್ರಮುಖ ದಿನಾಂಕಗಳು 
- ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 17/08/2022
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 15/09/2022

No. of posts:  62

Comments