ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೊಡಗು(ಮಡಿಕೇರಿ) ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:12 ಜೂನ್ 2020
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ,ಕೊಡಗು(ಮಡಿಕೇರಿ) ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09-07-2020 ಆಗಿರುತ್ತದೆ.
No. of posts: 51
Comments