ಕೊಡಗು ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೊಡಗು ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
02 ಆಗಸ್ಟ್ 2021 Department of Women and Child Development State
Tags: SSLC
- ಕೊಡಗು ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 31-08-2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
Start Date
1 ಆಗಸ್ಟ್ 2021
End Date
31 ಆಗಸ್ಟ್ 2021
Employment Type
FULL_TIME
Organization
KPSC Vaani (Website)
Location
Kodagu, KA,
Qualification:
* ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
Age Limit:
- ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download the Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.