ಕೊಡಗು ಜಿಲ್ಲಾ ಪಂಚಾಯತ್ ಕಾರ್ಯಾಲಯ ಮಡಿಕೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:26 ಮಾರ್ಚ್ 2021
ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾನವ ಸಂಪನ್ಮೂಲ ಸೇವೆ ಒದಗಿಸುತ್ತಿರುವ ಹೊರಗುತ್ತಿಗೆ ಸಂಸ್ಥೆಯಾದ ಮೇ॥ ಮೇಘ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್, ಪ್ಲಾಟ್ ನಂ. 659, ಕೀರ್ತಿನಗರ್, ವಿಜಯಪುರ-566101 ರವರಿಂದ ಈ ಕೆಳಕಾಣಿಸಿದ ಸಂಖ್ಯೆಗೆ ಹುದ್ದೆಗಳನ್ನು ಮಹಾತ್ಮಗಾಂಧಿ ನರೇಗಾ ಯೋಜನೆ ಅನುಷ್ಠಾನಕ್ಕಾಗಿ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
* ಹುದ್ದೆಗಳ ವಿವರ :
- ಜಿಲ್ಲಾ ಐ.ಇ.ಸಿ. ಸಂಯೋಜಕರು - 01
- ತಾಲ್ಲೂಕು ಐ.ಇ.ಸಿ. ಸಂಯೋಜಕರು - 02
- ತಾಂತ್ರಿಕ ಸಹಾಯಕರು (ಅರಣ್ಯ) - 01
- ತಾಂತ್ರಿಕ ಸಹಾಯಕರು (ತೋಟಗಾರಿಕೆ) - 02
- ಬೇರ್ ಫುಟ್ ಟೆಕ್ನಿಷಿಯನ್ - 07
ಅರ್ಜಿ ಪಡೆಯುವ ಮತ್ತು ನೀಡಬೇಕಾದ ಸ್ಥಳ: ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ
ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ : 06-04-2021, ಸಮಯ: ಕಚೇರಿ ವೇಳೆ,
ದಾಖಲಾತಿ ಪರಿಶೀಲನೆಗೆ ದಿನಾಂಕ : 16-04-2021
ಅರ್ಜಿ ಸ್ವೀಕರಿಸುವ ಪ್ರಾಧಿಕಾರ: ಮೇ॥ ಮೇಘ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಪ್ಲಾಟ್ ನಂ.659, ಕೀರ್ತಿ ನಗರ ವಿಜಯಪುರ ರವರಿಂದ ನೇಮಿಸಿದ ಅಧಿಕೃತ ವ್ಯಕ್ತಿ.
No. of posts: 13
Comments