ಕೊಡಗು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ PUC ಪಾಸಾದ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೊಡಗು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 35 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 19/05/2022 ಸಂಜೆ 5:30ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
ಹುದ್ದೆಗಳ ವಿವರ: 35
* ಹೊಸ ಹುದ್ದೆಗಳು - 33
* ಬ್ಯಾಕ್ ಲಾಗ್ ಹುದ್ದೆಗಳು - 02
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 19/04/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 19/05/2022
- No. of posts
- 35
- Start Date
- 19 ಎಪ್ರಿಲ್ 2022
- End Date
- 19 ಮೇ 2022
- Employment Type
- FULL_TIME
- Organization
- KPSC Vaani (Website)
- Location
- ಕೊಡಗು ಜಿಲ್ಲೆ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ 2ಎ, 2ಬಿ, 3ಎ, 3ಬಿ ರೂ. 400/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 200/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Comments