ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಶೂಶ್ರೋಷಾಧಿಕಾರಿ ಹುದ್ದೆಗಳ ನೇರ ನೇಮಕಾತಿ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಶೂಶ್ರೋಷಾಧಿಕಾರಿ ಹುದ್ದೆಗಳ ನೇರ ನೇಮಕಾತಿ
Published by Yallamma G
28 ಜೂನ್ 2022 Others
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಶೂಶ್ರೋಷಾಧಿಕಾರಿ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 02/07/2022 ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಂಸ್ಥೆಗೆ ಅರ್ಜಿ ಸಲ್ಲಿಸಬಹುದು.
Job Overview
No. of posts
35
Start Date
21 ಜೂನ್ 2022
End Date
2 ಜುಲೈ 2022
Employment Type
FULL_TIME
Organization
KPSC Vaani (Website)
Location
ಕೊಡಗು, KA,
Selection Procedure:
ಈ ಹುದ್ದೆಗಳಿಗೆ ಶೆಕ್ಷಣಿಕ ಅರ್ಹತೆಯ ಆಧಾರದಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ವೃತ್ತಿ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು GNM/ BSc Nursing ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 
*ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳು ರೂ. 300/- ಅರ್ಜಿ ಶುಲ್ಕ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು ಮತ್ತು ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.