ಕೊಡುಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by: Surekha Halli | Date:29 ಜೂನ್ 2020
ಕೊಡುಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇವರ ಅಧಿನ ಕೋವಿಡ್-19 ಆಸ್ಪತ್ರೆಯಲ್ಲಿ ಕೋರೋಣ ವೈರಸ್ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ 6 ತಿಂಗಳ ಅವಧಿಗೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಕರ್ತವ್ಯ ನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತಜ್ಞ ವೈದ್ಯರು ಮತ್ತು ಶುಶ್ರೂಷಕರು ಒಟ್ಟು 22 ಹುದ್ದೆಗಳಿಗೆ ಅನುಭವ ಹೊಂದಿರುವ ಅಭ್ಯರ್ಥಿಗಳನ್ನು, ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 30-06-2020 ಸಂಜೆ 5:00 ಗಂಟೆಯ ಒಳಗಾಗಿ ನಿರ್ದೇಶಕರು ಹಾಗೂ ಡೀನ್ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇವರಿಗೆ ಖುದ್ದಾಗಿ ಅಥವಾ ಇಮೇಲ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಗಮನಿಸಿ.

No. of posts: 22
Comments